Ur Kannada News

ಸಚಿವ ಭೈರತಿ ಸುರೇಶ್ ಬಳಿ ಕ್ಷಮೆಯಾಚಿಸಿದ ಕಂಡಕ್ಟರ್: ಅಮಾನತು ಆದೇಶ ವಾಪಸ್

ಸಚಿವ ಭೈರತಿ ಸುರೇಶ್ ಬಳಿ ಕಂಡಕ್ಟರ್‌ ಕ್ಷಮೆಯಾಚನೆ

ತಮ್ಮನ್ನು ಕೆಳಗಿಳಿಸಿದ ನಿರ್ವಾಹಕನ ಅಮಾನತು ತೆರವಿಗೆ ಸಾರಿಗೆ ಸಚಿವ ಭೈರತಿ ಸುರೇಶ್ ಆದೇಶ

ಚಿಲ್ಲರೆ ಕಾರಣಕ್ಕೆ ಸಚಿವರನ್ನ BMTC ಬಸ್ ನಿಂದ ಕೆಳಗಿಳಿಸಿದ್ದ ಕಂಡಕ್ಟರ್ ರಾಮಕೃಷ್ಣ,ಜುಲೈ 11ರಂದು ಸಸ್ಪೆಂಡ್ ಆಗಿದ್ದರು

ಇವತ್ತು ಸಚಿವರನ್ನು ಭೇಟಿಯಾಗಿ ತಮ್ಮ ತಪ್ಪಿನ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಕ್ಷಮೆಯಾಚಿಸಿದ ಕಂಡಕ್ಟರ್,ಈ ಹಿನ್ನೆಲೆ ಅಮಾನತು ವಾಪಸ್ ಪಡೆಯಲು ಆದೇಶ,ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ

ಅಮಾನತನ್ನು ರದ್ದುಪಡಿಸಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ ಸಚಿವರು

ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರು

ಇತರ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಸೂಚನೆ

ಯಾರ ಮೇಲೆಯೂ ದುರ್ವರ್ತನೆ ತೋರಬಾರ್ದೆಂದು ಸೂಚನೆ

ದೂರುಗಳ ಬಂದರೆ ತಪ್ಪಿತಸ್ಥ ನಿರ್ವಾಹಕರು ಮತ್ತು ಚಾಲಕರ ವಿರುದ್ಧ ಕ್ರಮ,ಎಚ್ಚರಿಕೆ ಕೊಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ ಸೂಚನೆ

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.