Ur Kannada News

ದ.ಕ ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 3 ) ಯಾರಿಗೆಲ್ಲಾ ರಜೆ?

ಯಾರಿಗೆಲ್ಲಾ ರಜೆ?

 ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿಯವರೆಗೆ, ವಸತಿ ಶಾಲೆಗಳು ಸೇರಿ) ರಜೆ ಘೋಷಿಸಲಾಗಿದೆ.

 ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.