ವಕೀಲರ ಪರಿಷತ್ತಿನ ಹಳೆಯ ಕಟ್ಟಡಕ್ಕೆ ಮುಕ್ತಿ: ರೇಸ್ ಕೋರ್ಸ್ನಲ್ಲಿ 2 ಎಕರೆ ಜಾಗ ಮಂಜೂರು ಮಾಡುವುದಾಗಿ ಡಿಕೆಶಿ ಘೋಷಣೆ
1961ರಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಗೆ ತನ್ನದೇ ಆದ ಸುಸಜ್ಜಿತ ಕಟ್ಟಡ ಎಂಬ ಪರಿಷತ್ತಿನ ಮನವಿಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ ಈ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
Read More
