ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಲು ಬಿಡುವುದಿಲ್ಲ, ಸಿವಿಲ್ ವ್ಯಾಜ್ಯದಲ್ಲಿ ಪೊಲೀಸ್ ಹಸ್ತಕ್ಷೇಪ: ಹೈಕೋರ್ಟ್ ನಾಗಪ್ರಸನ್ನ ಪೀಠ ಚಾಟಿ,PSIಗೆ ಬಿತ್ತು 3 ಲಕ್ಷ ರೂಪಾಯಿ ದಂಡ.
ಎಸಿಪಿ ಹಾಗೂ ಡಿಸಿಪಿ ಸೂಚನೆ ನೀಡಿದರೆ ನೀವು ಏನು ಬೇಕಾದರೂ ಮಾಡುತ್ತೀರಾ? ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳು, ಎಸಿಪಿ ಮತ್ತು ಡಿಸಿಪಿ ಅವರ ಹೊಣೆಗಾರಿಕೆಯ ಬಗ್ಗೆಯೂ ಕಿಡಿಕಾರಿದರು.
Read More
