Latest:
Ur Kannada News

ಕಾನೂನುಬದ್ಧ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿದರೆ ಬೀಳಲಿದೆ 10 ವರ್ಷ ಜೈಲು ಶಿಕ್ಷೆ, ಕಾನೂನುಬದ್ಧ ಮಾಂಸ ಸಾಗಾಟ ವಾಹನ ತಡೆದವರ ವಿರುದ್ಧ FIR ದಾಖಲಿಸಲು ಆದೇಶ: ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ 

ಕೇರಳದಿಂದ ಮಾಂಸವನ್ನು ಖರೀದಿಸಿ ನಗರದ ಪರವಾನಗಿ ಹೊಂದಿರುವ ಅಂಗಡಿಗೆ ಸಾಗಿಸಲಾಗುತ್ತಿತ್ತು. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧವಿದ್ದರೂ, ನಿಯಮಗಳ ಪ್ರಕಾರ ಕಾನೂನುಬದ್ಧ ಮಾಂಸದ ಮಾರಾಟ ಮತ್ತು ಸಾಗಾಟಕ್ಕೆ ಇಲ್ಲಿ ಅವಕಾಶವಿದೆ. ಹೀಗಾಗಿ ವಾಹನವನ್ನು ತಡೆಯುವುದು, ದಾಳಿ ಮಾಡುವುದು ಅಥವಾ ಬೆದರಿಕೆ ಹಾಕುವುದು ಸೇರಿದಂತೆ ಯಾವುದೇ ಕಾನೂನುಬದ್ಧ ಕೆಲಸವನ್ನು ತಡೆಯಲು ಯತ್ನಿಸುವುದು ಕೂಡ ಅಪರಾಧ ಎಸಿದಂತಾಗುತ್ತದೆ. ಇಂತಹ ಅಪರಾಧಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು ಎಂದು ಎಚ್ಚರಿಸಲಾಗಿದೆ.  

ಸೋಮವಾರ ಬೆಳಗ್ಗೆ ಮಾಂಸ ಸಾಗಾಟ ವಾಹನವನ್ನು ತಡೆಯಲು ಯತ್ನಿಸಲಾಗಿದೆ ಎಂಬ ದೂರು ಬಂದಿದ್ದು, ಇದು ನಿಜವೆಂದು ಕಂಡುಬಂದಾದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

UR Kannada

UR Kannada News ಜನಪ್ರಿಯ ಡಿಜಿಟಲ್ ವಾರ್ತಾ ಮಾಧ್ಯಮ ಸಂಸ್ಥೆಯಾಗಿದೆ. ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಕ್ರೀಡೆ ಮನರಂಜನೆ ಸೇರಿದಂತೆ ಪ್ರಮುಖ ಹಾಗೂ ನಿಖರ ಸುದ್ದಿಗಳನ್ನು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಸತ್ಯಸಂಧತೆ ಮತ್ತು ವಿಶ್ವಾಸಾರ್ಹ ಸುದ್ದಿಗಳೊಂದಿಗೆ ನಿಮ್ಮ ನೆಚ್ಚಿನ ವಾರ್ತಾ ತಾಣವಾಗಿ ನಾವು ನಿಮ್ಮೊಂದಿಗಿದ್ದೇವೆ.

Leave a Reply

Your email address will not be published. Required fields are marked *